ಎಚ್. ಡಿ ದೇವೇಗೌಡ 
ರಾಜಕೀಯ

ಮೂರು ಕ್ಷೇತ್ರಗಳಲ್ಲೂ ಠೇವಣಿ ಕಳೆದುಕೊಂಡ ಜೆಡಿಎಸ್!

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ....

ಬೆಂಗಳೂರು: ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪ್ರತಿಷ್ಠೆಯ ಕಣವಾಗಿದ್ದ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಗು ಬೀರಿದ್ದು, ಮೂರು ಕ್ಷೇತ್ರಗಳಲ್ಲಿ ಎರಡು ಬಿಜೆಪಿ ಹಾಗೂ ಒಂದು ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್ ಎಲ್ಲೂ ಖಾತೆ ತೆರೆಯದೆ ವಿಫಲವಾಗಿದೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆಗೆ ಮಣೆ ಹಾಕದ ಮತದಾರ, ಜೆಡಿಎಸ್ ಅಭ್ಯರ್ಥಿಗಳನ್ನು ಠೇವಣಿ ಇಲ್ಲದಂತೆ ಸೋಲಿಸಿದ್ದಾರೆ.

ಹೆಬ್ಬಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಇಸ್ಮಾಯಿಲ್ ಷರೀಫ್ ಕೇವಲ 3,666 ಮತ ಗಳಿಸಿದ್ದರೆ, ಬೀದರ್ ನಲ್ಲಿ ಅಯಾಜ್ ಖಾನ್ 4, 421 ಹಾಗೂ ದೇವದುರ್ಗದಲ್ಲಿ ಕರಿಯಮ್ಮ 9, 156 ಮತಗಳನ್ನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ