ವೈ.ಎ.ನಾರಾಯಣಸ್ವಾಮಿ 
ರಾಜಕೀಯ

ಉಪ ಚುನಾವಣೆ: ಹೆಬ್ಬಾಳದಿಂದ ನಾರಾಯಣಸ್ವಾಮಿಗೆ ಬಿಜೆಪಿ ಟಿಕೆಟ್

ಹೆಬ್ಬಾಳ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು...

ಬೆಂಗಳೂರು: ಹೆಬ್ಬಾಳ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು ಕಣಕ್ಕಳಿಯುವುದು ಖಚಿತವಾಗಿದೆ.
ಈ ಸಂಬಂಧ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿ ಕೋಲಾರ ಮೂಲದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದ್ದು, ಇಂದು ಸಂಜೆ ಪಕ್ಷ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಎರಡು ಬಾರಿ ಆಯ್ಕೆಯಾಗಿದ್ದ ನಾರಾಯಣಸ್ವಾಮಿ ಅವರು ಈಗ ವಿಧಾಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ವೈಯಕ್ತಿಕ ಕಾರಣಗಳಿಂದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್