ಸಿದ್ದರಾಮಯ್ಯ 
ರಾಜಕೀಯ

ಆತ್ಮಹತ್ಯೆಯೊಂದೇ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ: ಸಿಎಂ

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಯಾವ ಪೊಲೀಸರು ಜೀವನವನ್ನು ಅಂತ್ಯಗೊಳಿಸಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ..

ಮೈಸೂರು: ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಯಾವ ಪೊಲೀಸರು ಜೀವನವನ್ನು ಅಂತ್ಯಗೊಳಿಸಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.

ಮೈಸೂರಿನಲ್ಲಿ ಪೊಲೀಸ್ ವಸತಿ ಗೃಹಗಳ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಸಮಸ್ಯೆ ಇದ್ದರೂ, ಅದನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಇಉಲ್ಲವೇ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ಡಿವೈಎಸ್ಪಿ ಗಳಾದ ಗಣಪತಿ ಮತ್ತು ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ದುರಾದೃಷ್ಟಕರ ಎಂದ ಸಿದ್ದರಾಮಯ್ಯ ಜೀವನ ಅಮೂಲ್ಯವಾದದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಒಂದು ಸಲ ಯೋಚನೆ ಮಾಡಿ ಎಂದು ಹೇಳಿದ್ದಾರೆ.

ಇಬ್ಬರು ಡಿವೈಎಸ್ ಪಿಗಳ ಆತ್ಮಹತ್ಯೆ ಪ್ರಕರಣವನ್ನು ವಿಪಕ್ಷಗಳು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡ ಬಗ್ಗೆ ಟೀಕಿಸಿದ ಸಿದ್ದರಾಮಯ್ಯ ಪೊಲೀಸರು ಹಲವು ವರ್ಷಗಳಿಂದಲೂ ಆತ್ಮಹತ್ಯೆ  ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್

'3 ಬಾರಿ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ; ಅರ್ಥಪೂರ್ಣ ಮಾತುಕತೆಗೆ ಏಕಿಷ್ಟು ತಡ?': ಕೇಂದ್ರಸರ್ಕಾರಕ್ಕೆ Annamalai ಪ್ರಶ್ನೆ!

2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ 'ಸುಪ್ರೀಂ' ಅಸ್ತು!

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮೋಹನ್ ಲಾಲ್ ಪುತ್ರಿ; ತುಡಕ್ಕಂ ಚಿತ್ರ ಬಹಿಷ್ಕರಿಸಲು ನೆಟ್ಟಿಗರಿಂದ ಕರೆ!

ಸಂಪುಟ ವಿಸ್ತರಣೆಗೂ ತಟ್ಟಿದ ದೆಹಲಿ ಪ್ರತಿಭಟನೆಯ ಬಿಸಿ; ಮತ್ತೆ ಮುಂದೂಡಿಕೆ, ಇನ್ನೂ ಇಬ್ಬರಿಗೆ ಡಿಸಿಎಂ ಪಟ್ಟ?