ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ರಮ್ಯಾ 
ರಾಜಕೀಯ

ಪಕ್ಷ ನನಗೆ ಯಾವ ಹೊಣೆ ವಹಿಸಿದರೂ ನಿರ್ವಹಿಸುತ್ತೇನೆ: ರಮ್ಯಾ

ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಪಕ್ಷಕ್ಕೆ ಒಳಿತಾಗುತ್ತದೆ ಎಂದಾದರೆ, ಎಂಎಲ್‌ಎ, ಎಂಎಲ್‌ಸಿ, ಎಂಪಿ ಯಾವ ಸ್ಥಾನ ನನಗೆ ನೀಡಿದರೂ ..

ಬೆಂಗಳೂರು: ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಪಕ್ಷಕ್ಕೆ ಒಳಿತಾಗುತ್ತದೆ ಎಂದಾದರೆ, ಎಂಎಲ್‌ಎ, ಎಂಎಲ್‌ಸಿ, ಎಂಪಿ ಯಾವ ಸ್ಥಾನ ನನಗೆ ನೀಡಿದರೂ ನಿರ್ವಹಿಸುತ್ತೇನೆ ಎಂದು ಸ್ಯಾಂಡಲ್‌ವುಡ್ ನಟಿ, ಹಾಗೂ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಯಾವ ಹೊಣೆ ವಹಿಸಿದರೆ ಒಳಿತು ಎಂಬುದನ್ನು ಪಕ್ಷದ ನಾಯಕರೇ ತೀರ್ಮಾನಿಸುತ್ತಾರೆ. ಇಂಥ ಸ್ಥಾನ ಕೊಡಿ ಎಂದು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯದಲ್ಲಿರುವ ಪ್ರತಿಯೊಬ್ಬ ಮಹಿಳೆ ಬೆಳೆಯುವುದು ತುಂಬಾ ಕಷ್ಟ. ರಾಜಕೀಯದಲ್ಲಿ ಮಹಿಳೆಯರನ್ನು ತುಳಿಯುವುದೇ ಹೆಚ್ಚು. ಸಂಸದೆಯಾಗಿ ಆಯ್ಕೆಯಾಗುವುದಕ್ಕೆ ನನಗೆ ಕಷ್ಟವಾಗಲಿಲ್ಲ. ಆದರೆ, ರಾಜಕೀಯವಾಗಿ ಬೆಳೆಯಲು ತುಂಬಾ ಕಷ್ಟವಾಗುತ್ತಿದೆ. ಮಹಿಳೆ ಎನ್ನುವ ಕಾರಣಕ್ಕೆ ಎಲ್ಲರು ತುಳಿಯುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ - ರಾಹುಲ್ ಗಾಂಧಿ

ಚಳಿ ಚಳಿ ತಾಳೆನು ಈ ಚಳಿಯಾ! ಹಿರಿಯ ನಟಿ ಅಂಬಿಕಾ ವಿರುದ್ಧ 46 ಕೋಟಿ ರೂ. ಮೌಲ್ಯದ ಚೆಕ್ ವಂಚನೆ ಪ್ರಕರಣ, ದೂರು ದಾಖಲು

CSKಗೆ ಮುಖ್ಯ ಕೋಚ್ ಆಗಿ RCB ಮಾಜಿ ಆಟಗಾರ ನೇಮಕ: ಕೊನೆಗೂ ವದಂತಿಗಳಿಗೆ ತೆರೆ!

ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, FIR: ಪ್ರತಾಪ್ ಸಿಂಹ ಅಭಿಪ್ರಾಯ ಅವರ ವೈಯಕ್ತಿಕ, ಪಕ್ಷದ್ದಲ್ಲ- ಯದುವೀರ್ ಒಡೆಯರ್