ವಿಧಾನಸೌಧ 
ರಾಜಕೀಯ

ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ಘೋಷಣೆ, ಜೂ.9ಕ್ಕೆ ಮತದಾನ

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್ 9ರಂದು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದೆ.

ಬೆಂಗಳೂರು: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್ 9ರಂದು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದೆ.
ಜುಲೈ 4ಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಗೋಮಧುಸೂದನ್, ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ, ಎಂ.ಕೌಜಲಗಿ ಹಾಗೂ ಅರುಣ್ ಶಾಹಪುರ್ ಅವರ ಪರಿಷತ್ ಸದ್ಯಸರ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಮೇ 16ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದೆ.
ನಾಮಪತ್ರ ಸಲ್ಲಿಸಲು ಮೇ 23 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 26 ಕೊನೆಯ ದಿನವಾಗಿದೆ. ಜೂನ್ 13ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

ಅಮೆರಿಕಾ–ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

ಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

SCROLL FOR NEXT