ಬಿಜೆಪಿ ಲೋಗೋ 
ರಾಜಕೀಯ

ಬೆಂಗಳೂರು: ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಸಿದ್ಧತೆ

ಅಕ್ಟೋಬರ್ 21 ರಂದು ರಾಯಚೂರಿನಲ್ಲಿ ಪರಿಶಿಷ್ಟ ವರ್ಗಗಳ ರ್ಯಾಲಿ ನಂತರ ಬಿಜೆಪಿ ಇಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ...

ಬೆಂಗಳೂರು: ಅಕ್ಟೋಬರ್ 21 ರಂದು ರಾಯಚೂರಿನಲ್ಲಿ ಪರಿಶಿಷ್ಟ ವರ್ಗಗಳ ರ್ಯಾಲಿ ನಂತರ ಬಿಜೆಪಿ ಇಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ  ವಿವಿಧ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲು ನಿರೀಕ್ಷೆ ಹೊಂದಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಈ ಸಮಾವೇಶ ಉದ್ಘಾಟಿಸುವುದರಿಂದ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ನಂತರ 2018 ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿದ್ದಾರೆ.  ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳಿಗಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿತ್ತು. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್  ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!