ಸಿದ್ದರಾಮಯ್ಯ 
ರಾಜಕೀಯ

ಕ್ರೀಡಾಭಿವೃದ್ಧಿಗೆ ಹೆಚ್ಚಿನ ನೆರವು ; ಸಿಎಂ ಸಿದ್ದರಾಮಯ್ಯ

ರಿಯೋ ಒಂಲಪಿಕ್ಸ್ ನಲ್ಲಿ ಭಾರತದ ಕಳಪೆ ಸಾಧನೆಯಿಂದಾಗಿ ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಮುಂದಿರುವ ಪ್ರತಿಭೆಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ .,..

ಮೈಸೂರು: ರಿಯೋ ಒಂಲಪಿಕ್ಸ್ ನಲ್ಲಿ ಭಾರತದ ಕಳಪೆ ಸಾಧನೆಯಿಂದಾಗಿ ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಮುಂದಿರುವ ಪ್ರತಿಭೆಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕ್ರೀಡಾ ಸಾಧಕರಿಗೆ ಏಕಲವ್ಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಅವರು, ರಿಯೋ ಒಲಂಪಿಕ್ಸ್ ನ ಪದಕ ಪಟ್ಟಿಯಲ್ಲಿ ಭಾರತ 67 ನೇ ಸ್ಥಾನ ಪಡೆದಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಾಕ್ಷಿ ಮಲಿಕ್ ಮತ್ತು ಪಿ.ವಿ ಸಿಂಧು ಪದಕ ಗಳಿಸುವ ಮೂಲಕ ಭಾರತ ಗೌರವ ಕಾಪಾಡಿದ್ದಾರೆ ಎಂದು ಹೇಳಿದರು.

ಕ್ರೀಡಾ ಪ್ರತಿಭೆಗಳಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲಾ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ, ಜೊತೆಗೆ ಕ್ರೀಡಾಪಟುಗಳಿಗೆ ಅನುಕೂಲಕರವಾದ ವಾತಾವಾರಣ ಸೃಷ್ಟಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ