ಸಿದ್ದರಾಮಯ್ಯ 
ರಾಜಕೀಯ

ಬಿಬಿಎಂಪಿ ಮೂರು ಭಾಗಗಳಾಗಿ ವಿಭಜನೆ ಖಚಿತ: ಸಿಎಂ ಸಿದ್ದರಾಮಯ್ಯ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಅಭಿವೃದ್ಧಿ ದೃಷ್ಟಿಯಿಂದ ಬಿಬಿಎಂಪಿಗೆ ಮೂವರು ಮೇಯರ್'ಗಳ ಅಗತ್ಯವಿದೆ ಈ ಕಾರಣದಿಂದ ಪಾಲಿಕೆಯನ್ನು ಮೂರು ...

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಅಭಿವೃದ್ಧಿ ದೃಷ್ಟಿಯಿಂದ ಬಿಬಿಎಂಪಿಗೆ ಮೂವರು ಮೇಯರ್'ಗಳ ಅಗತ್ಯವಿದೆ ಈ ಕಾರಣದಿಂದ ಪಾಲಿಕೆಯನ್ನು ಮೂರು ವಿಭಾಗಗಳಾಗಿ ವಿಂಗಡಿಸುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಡಿಎ ವತಿಯಿಂದ ನಿರ್ಮಿಸಲಾಗುತ್ತಿರುವ  ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ತಾತ್ಕಾಲಿಕವಾಗಿ ಮುಂದೂಡಲಾಗಿದ್ದರೂ ನಮ್ಮ ಅವಧಿಯಲ್ಲಿಯೇ ವಿಭಜಿಸುವುದು ಖಂಡಿತ ಎಂದರು.

ನಗರವು ವಿಪರೀತ ವೇಗವಾಗಿ ಬೆಳೆಯುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸುವ ನಗರ ಇದಾಗಿದೆ. ಇವೆಲ್ಲ ಕಾರಣದಿಂದ ವಿಭಜನೆ ಆಗಬೇಕಾಗಿದೆ. ನಗರದಲ್ಲಿ 1 ಕೋಟಿ ಜನಸಂಖ್ಯೆಗೆ 55 ಲಕ್ಷ ವಾಹನಗಳಿವೆ. ಸಂಚಾರದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಹಲವು ಅಭಿವೃದ್ಧಿ ಮಾರ್ಗೋಪಾಯಗಳು ಬೇಕಾಗಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT