ಬಿಬಿಎಂಪಿ 
ರಾಜಕೀಯ

ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ.
ಈ ಮುಂಚೆ ಸೆಪ್ಟೆಂಬರ್ 19ಕ್ಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಿಗದಿಯಾಗಿತ್ತು. ಆದರೆ ಮತದಾರರ ಪಟ್ಟಿಯಲ್ಲಿನ ಗೊಂದಲಗಳ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಚುನಾವಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದ್ದಾರೆ.
ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯಲು ವಿವಿಧ ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಇಲ್ಲಿಯವರೆಗೂ ಮೇಯರ್ ಚುನಾವಣೆ ಸಂಬಂಧ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video

ಸಿನಿಮಾವನ್ನೇ ಮೀರಿಸುವ ಘಟನೆ: ಚಲಿಸುತ್ತಿದ್ದ ಕಾರಿನ ಮೇಲೆ ಪೊಲೀಸ್‌, 40 ಕಿ.ಮೀ. ಬೆನ್ನಟ್ಟಿ ಗುಟ್ಕಾ ಸ್ಮಗ್ಲರ್ ಗಳ ಬಂಧನ! Video

ಈ ಕಾಲದಲ್ಲೂ ಈ ದೇಶದಲ್ಲಿ ಮಹಿಳೆಯರು ಇನ್ನೂ ಏಕೆ 'ಅಪಾಯವನ್ನು ಲೆಕ್ಕಹಾಕಬೇಕಿದೆ': ನಟಿ ಕೃತಿ ಸನೋನ್ ಪೋಸ್ಟ್

ಡೈಲಾಗ್ ಬೇಡ, ಆಡೋದ್ ಕಲಿ: ಭಾರತಕ್ಕೆ ಮಣ್ಣು ಮುಕ್ಕಿಸುತ್ತೇವೆ ಎಂದಿದ್ದ ಇರಾನ್‌ನ ಶಾಡ್ಲೌಯಿಗೆ ಸುನಿಲ್ ತಿರುಗೇಟು, Video

ಅಕ್ಟೋಬರ್ 2 ರಂದು ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ...: 'MDR ಮುಕ್ತ UPI'ಗೆ ಒತ್ತಾಯಿಸಿ ಮೊಬೈಲ್ ಚಿಲ್ಲರೆ ವ್ಯಾಪಾರಿಗಳ ಪ್ರತಿಭಟನೆ