ಎಚ್.ಸಿ ಬಾಲಕೃಷ್ಣ 
ರಾಜಕೀಯ

ಬಿಜೆಪಿ ಸಂಸದರು ನಿಜವಾಗಿಯೂ ಗಂಡಸರಾ? ಶಾಸಕ ಬಾಲಕೃಷ್ಣ ಪ್ರಶ್ನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ...

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶಗೊಂಡಿದ್ದಾರೆ.

ಮಂಡ್ಯದಲ್ಲಿ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ನಿಜವಾಗ್ಲೂ ಗಂಡಸ್ರಾ ಪ್ರಶ್ನಿಸಿದ್ದಾರೆ. ಬಿಜೆಪಿ ಅವರಿಗೆ ಯೋಗ್ಯತೆ ಇದ್ದರೆ ಕಾವೇರಿ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲಿ ಸವಾಲು ಹಾರಿದ್ದಾರೆ.

ಈ ವೇಳೆ ಬಿಜೆಪಿ ಸಂಸದರ ವಿರುದ್ಧ ಬಾಲಕೃಷ್ಣ ಟೀಕಾಪ್ರಹಾರ ನಡೆಸಿದರು. ಸೆ.20ರ ಮಧ್ಯಂತರ ಆದೇಶದ ನಂತರ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತಕುಮಾರ್ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ