ಅಮಿತ್ ಶಾ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಚುನಾವಣಾ ಸಿದ್ಧತೆ: ಅಮಿತ್ ಶಾ, ರಾಹುಲ್ ಗಾಂಧಿ ಆಗಸ್ಟ್ 12ರಂದು ಬೆಂಗಳೂರಿಗೆ ಆಗಮನ

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ...

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕರ್ನಾಟಕದ ಮೇಲೆ ಕಣ್ಣಿಟ್ಟಿವೆ.
2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 
ರಾಯಚೂರಿನಲ್ಲಿ ಆಗಸ್ಟ್ 12ರಂದು ರೈತರ ಸಮಾವೇಶ ನಡೆಯಲಿದೆ, ರೈತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್​ 12ರಿಂದ ಆಗಸ್ಟ್ 14 ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಿಷನ್ 150 ಗಾಗಿ ಕರ್ನಾಟಕದಲ್ಲಿ ಸಿದ್ಧತೆ ನಡೆಸಲಿದ್ದಾರೆ.
ಇನ್ನೂ ಮಂಗಳೂರಿನಲ್ಲಿ ನಡೆದ ಕೋಮು ಸಂಘರ್ಷ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮಿತ್ ಶಾಗೆ ರಾಜ್ಯ ಬಿಜೆಪಿ ನಾಯಕರು ವರದಿ ಸಲ್ಲಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT