ಹೆಚ್ಎಂ ರೇವಣ್ಣ, ಗೀತಾ ಮಹಾದೇವ ಪ್ರಸಾದ್ ಮತ್ತು ಆರ್ .ಬಿ ತಿಮ್ಮಾಪುರ 
ರಾಜಕೀಯ

ಸಂಪುಟ ವಿಸ್ತರಣೆ: ಗೀತಾ ಮಹಾದೇವ ಪ್ರಸಾದ್, ಹೆಚ್ಎಂ ರೇವಣ್ಣ, ತಿಮ್ಮಾಪುರಗೆ ಸ್ಥಾನ

ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ...

ಬೆಂಗಳೂರು: ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. 
ವಿಧಾನ ಪರಿಷತ್ ಸದಸ್ಯ ಎಚ್. ಎಂ ರೇವಣ್ಣ, ಆರ್. ಬಿ ತಿಮ್ಮಾಪುರ, ಮತ್ತು ಗೀತಾ ಮಹಾದೇವ ಪ್ರಸಾದ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
ಸಂಪುಟ ವಿಸ್ತರಣೆಗೆ ಹಲವರ ಹೆಸರು ಕೇಳಿ ಬಂದಿದ್ದವು. ಕೊನೆ ಕ್ಷಣದಲ್ಲಿ  ಮಾಜಿ ಸಚಿವ ದಿವಂಗತ ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಅವರಿಗೆ ಅವಕಾಶ ನೀಡಲಾಗಿದೆ.
ರಾಜ್ಯಪಾಲರಾದ ವಜುಭಾಯಿ ವಾಲಾನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಮಹದೇವಪ್ಪ ನಿಧನದಿಂದ ಒಂದು ಸ್ಥಾನ ತೆರವಾಗಿದ್ದರೆ, ಎಚ್.ವೈ.ಮೇಟಿ ಮತ್ತು ಡಾ.ಜಿ.ಪರಮೇಶ್ವರ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರ ಬಯಸುತ್ತದೆ, ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ, ಸಿಎಂ ಡಿಕೆ ಶಿವಕುಮಾರ್ ತಿರುಗೇಟು!

ಪತಿಯೊಂದಿಗೆ ಜಗಳ: ಮಗಳು ಸೇರಿದಂತೆ ಇಬ್ಬರು ಮಕ್ಕಳನ್ನು ಬಾವಿಗೆಸದ ಪತ್ನಿ, ಸೋದರಳಿಯ ಸಾವು!