ಬಿಬಿ ಶಿವಪ್ಪ 
ರಾಜಕೀಯ

ಬಿಜೆಪಿ ಹಿರಿಯ ನಾಯಕ ಬಿಬಿ ಶಿವಪ್ಪ ವಿಧಿವಶ

ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹಿರಿಯ ನಾಯಕ ಬಿಬಿ ಶಿವಪ್ಪ ಅವರು ವಿಧಿವಶರಾಗಿದ್ದಾರೆ...

ಬೆಂಗಳೂರು: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹಿರಿಯ ನಾಯಕ ಬಿಬಿ ಶಿವಪ್ಪ ಅವರು ವಿಧಿವಶರಾಗಿದ್ದಾರೆ. 
89 ವರ್ಷದ ಬಿಬಿ ಶಿವಪ್ಪ ಅವರು ಬಹುಅಂಗಾಂಗಳ ವೈಫಲ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿಬಿಜೆಪಿ ಹಿರಿಯ ನಾಯಕ ಬಿಬಿ ಶಿವಪ್ಪ ವಿಧಿವಶದ್ದಾರೆ. 
ಕೆಲ ದಿನಗಳ ಹಿಂದೆ ಬಿಬಿ ಶಿವಪ್ಪ ಹೃದಯಾಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಲು ಬಿಬಿ ಶಿವಪ್ಪ ಶ್ರಮ ಅಜರಾಮರ. 
ಬಿಬಿ ಶಿವಪ್ಪ ಅವರು ಹಾಸನದ ಸಕಲೇಶಪುರದ ಬೇಳೂರಿನಲ್ಲಿ 1932ರಲ್ಲಿ ಜನಿಸಿದ್ದರು. ಎರಡು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು 1992ರಲ್ಲಿ ಸಕಲೇಶಪುರದ ಶಾಸಕರಾಗಿ ಗೆದ್ದು ಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು