ಡಿ.ಎಚ್ ಶಂಕರಮೂರ್ತಿ 
ರಾಜಕೀಯ

ಶಂಕರಮೂರ್ತಿ ಭವಿಷ್ಯ ಇಂದು ನಿರ್ಧಾರ: ಬಿಜೆಪಿಗೆ ಜೆಡಿಎಸ್ ಬೆಂಬಲ ಸಾಧ್ಯತೆ

ವಿಧಾನಪರಿಷತ್ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ವಿರುದ್ಧ ಕಾಂಗ್ರೆಸ್‌ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಭವಿಷ್ಯ ..

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ವಿರುದ್ಧ  ಕಾಂಗ್ರೆಸ್‌ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಭವಿಷ್ಯ  ಇಂದು ನಿರ್ಧಾರವಾಗಲಿದೆ.
ಶಂಕರಮೂರ್ತಿ ಬೆಂಬಲಿಸುವ ಸಂಬಂಧ ಮಂಗಳವಾರ ಜೆಡಿಎಸ್‌ ಗೊಂದಲದಲ್ಲಿತ್ತು. ಆದರೆ ಜೆಡಿಎಸ್‌ ರಾಜ್ಯ ಅಧ್ಯಕ್ಷ  ಎಚ್‌.ಡಿ.ಕುಮಾರಸ್ವಾಮಿ, ಶಂಕರಮೂರ್ತಿ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಸಭಾಪತಿ ಪದಚ್ಯುತಿಗೊಳಿಸುವ ಕಾಂಗ್ರೆಸ್ ಪ್ರಯತ್ನ ಕುತೂಹಲದ ಹಂತ ತಲುಪಿದ್ದು, ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. 
ವಿಧಾನಪರಿಷತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರ ಒಟ್ಟು ಸಂಖ್ಯೆ 36 ಆಗಲಿದೆ. ಕಾಂಗ್ರೆಸ್‌ 33 ಸ್ಥಾನಗಳನ್ನು ಹೊಂದಿದೆ. ಪಕ್ಷೇತರರ ಸಂಖ್ಯೆ 5. ವಿಮಲಾಗೌಡ ನಿಧನದಿಂದ ಒಂದು ಸ್ಥಾನ ಖಾಲಿ ಇದೆ. ಪಕ್ಷೇತರರ ಬೆಂಬಲ ಪಡೆಯುವ ಕಸರತ್ತು  ನಡೆಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT