ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿದ ಎಸ್.ಎಂ.ಕೃಷ್ಣ ದಂಪತಿ 
ರಾಜಕೀಯ

ಬಿಜೆಪಿಯಲ್ಲಿ ನಾನಿನ್ನು ಫ್ರೆಷರ್, ಭಿನ್ನಮತದ ಜಂಜಾಟಕ್ಕೆ ನನ್ನನ್ನು ಎಳೆಯಬೇಡಿ: ಎಸ್.ಎಂ ಕೃಷ್ಣ

ರಾಜ್ಯ ಬಿಜೆಪಿ ಭಿನ್ನಮತದ ವಿಷಯವಾಗಿ ಪ್ರತಿಕ್ರಿಯಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ನಾನಿನ್ನೂ ಫ್ರೆಷರ್ , ಪಕ್ಷದ ..

ಬೆಂಗಳೂರು: ರಾಜ್ಯ ಬಿಜೆಪಿ ಭಿನ್ನಮತದ ವಿಷಯವಾಗಿ ಪ್ರತಿಕ್ರಿಯಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ನಾನಿನ್ನೂ ಫ್ರೆಷರ್ , ಪಕ್ಷದ ಆಂತರಿಕ ಜಂಜಾಟದಲ್ಲಿ ನನ್ನನ್ನು ಎಳೆದು ತರಬೇಡಿ ಎಂದಿದ್ದಾರೆ. 
ಜನ್ಮ ದಿನದ ಅಂಗವಾಗಿ ನಗರದ ಅಣ್ಣಮ್ಮ ದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್ ಎಂ ಕೃಷ್ಣ , ನನ್ನ ಕೈಯ್ಯಲ್ಲಿ ಬೆಕ್ಕಿಗೆ ಗಂಟೆ ಕಟ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆ ಹರಿಸಿ ಮಾರ್ಗ ದರ್ಶನ ನೀಡುವಂತ ಸಮರ್ಥ ನಾಯಕರು ಪಕ್ಷದಲ್ಲಿದ್ದಾರೆ, ರಾಜ್ಯದಲ್ಲಿ ಪಕ್ಷ ಸಾಕಷ್ಟು ಶಕ್ತಿಯುತವಾಗಿದೆ. ಆತಂಕ ಪಡುವ ಅಗತ್ಯವಿಲ್ಲ, ಎಲ್ಲವೂ ಸರಿ ಹೋಗಲಿದೆ ಎಂದು ಕೃಷ್ಣ ತಿಳಿಸಿದ್ದಾರೆ. ಈ ವೇಳೆ ಅವರ ಪತ್ನಿ ಪ್ರೇಮಾಕೃಷ್ಣ ಜೊತೆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ...: ಖಾತೆ ಕೈತಪ್ಪಲು ಕಾರಣ ಬಿಚ್ಚಿಟ್ಟ CM ಡಿಕೆ ಶಿವಕುಮಾರ್

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ; ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ, Video!

ಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು

ಕೋಚಿಂಗ್ ಸೆಂಟರ್‌ನಲ್ಲಿ ವಿದ್ಯಾರ್ಥಿಗಳಿಗೆ ಗುಂಡಿನ ದಾಳಿ ತೋರಿಸುವ CCTV ದೃಶ್ಯ ವೈರಲ್: ಖಾನ್ ಸರ್ ವಿರುದ್ಧ FIR ದಾಖಲು, Video!

SCROLL FOR NEXT