ಮಲ್ಲಿಕಾರ್ಜುನ ಖೂಬಾ 
ರಾಜಕೀಯ

ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ರಾಜಿನಾಮೆ: ಬಿಜೆಪಿ ಸೇರುವ ಸಾಧ್ಯತೆ

ಬಸವಕಲ್ಯಾಣದ ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್​ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ...

ಹಾವೇರಿ: ಬಸವಕಲ್ಯಾಣದ ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್​ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿರುವ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ  ನೀಡಿದ್ದಾರೆ.
ಬಿಜೆಪಿಗೆ ಸೇರುವ ಕುರಿತು ಕ್ಷೇತ್ರದಲ್ಲಿ ಯಾರದ್ದೂ ವಿರೋಧವಿಲ್ಲ. ಕ್ಷೇತ್ರದ ಬಿಜೆಪಿ ಮುಖಂಡರು ನನ್ನ ಜೊತೆಗಿದ್ದಾರೆ. ನಾಳೆ ನನ್ನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರು ಬಿಜೆಪಿಯವರಲ್ಲ. ಅವರೆಲ್ಲ ಕಾಂಗ್ರೆಸ್ ನವರು. ಅವರ ಮೇಲೆ ಈಗಾಗಲೆ ಪ್ರಕರಣವೂ ದಾಖಲಾಗಿದೆ. ಬಸವ ಕಲ್ಯಾಣಕ್ಕೆ ರಾಹುಲ್, ಸಿಎಂ ಸಿದ್ದರಾಮಯ್ಯ ಯಾರು ಬಂದರೂ ಸರಿಯೇ ನನ್ನ ಗೆಲವು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ