ಎಚ್,ಡಿ ದೇವೇಗೌಡ 
ರಾಜಕೀಯ

'ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಹಂಕಾರಕ್ಕೆ ತಕ್ಕ ಬೆಲೆ ತೆರುತ್ತಾರೆ'

ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ...

ಹಾಸನ: ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ, ಜನ ಅವರಿಗೆ ಪಾಠ ಕಲಿಸಲು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಸಾರ್ವಜನಿಕ ಸಭೆಗಳಲ್ಲಿ  ಜೆಡಿಎಸ್ ನಾಯಕರನ್ನು ನಿಂದಿಸಲು ಅವರಿಗೆ ಯಾವ ನೈತಿಕ ಹಕ್ಕು ಇಲ್ಲ, ದೇಶದಲ್ಲಿ ತಾವೊಬ್ಬರೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿ ಎತ್ತಿಹಿಡಿಯುತ್ತಿರುವುದಾಗಿ ಸಿದ್ದರಾಮಯ್ಯ ಭ್ರಮಿಸುತ್ತಿದ್ದಾರೆ ಎಂದು ಟೀಕಿಸಿದರು.ಚ
2019ರ ರಾಜ್ಯ ವಿಧಾನಸಭೆ ಚುನಾವಣೆ ಹಲವು ಕಾಂಗ್ರೆಸ್ ನಾಯಕರ ಪಾಲಿಗೆ ಕೊನೆಯ ಚುನಾವಣೆಯಾಗಿದೆ ಎಂದು ಹೇಳಿದರು. ಕಳೆದ ಐದು ವರ್ಷಗಳಲ್ಲಿ ಧರ್ಮ ಹಾಗೂ ಜಾತಿಗಳನ್ನು ಒಡೆದಿರುವುದೇ ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಜಡಿಎಸ್ ಬಿಎಸ್ ಪಿ ಜೊತೆ ಕೈ ಜೋಡಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel