ನಗ್ಮಾ ಮತ್ತು ಖುಷ್ಬೂ 
ರಾಜಕೀಯ

ರಾಜ್ಯ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪರ ಘಟಾನುಘಟಿ ಸ್ಟಾರ್ ಗಳ ಪ್ರಚಾರ

ಧಾನಸಭೆ ಚುನಾವಣೆಗಾಗಿ ಭರ್ಜರಿ ಪ್ರಚಾರ ತಂತ್ರಗಳ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ....

ಬೆಂಗಳೂರು: ವಿಧಾನಸಭೆ ಚುನಾವಣೆಗಾಗಿ ಭರ್ಜರಿ ಪ್ರಚಾರ ತಂತ್ರಗಳ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ.
ರಾಷ್ಟ್ರೀಯ ನಾಯಕರ ಜೊತೆ ಕ್ರಿಕೆಟ್‌, ಸಿನಿಮಾ ತಾರೆಯರನ್ನು ‘ಸ್ಟಾರ್‌’ ಪ್ರಚಾರಕರನ್ನಾಗಿ ಬಳಸಿಕೊಂಡು ಜನಾಕರ್ಷಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೆಪಿಸಿಸಿ ತೀರ್ಮಾನಿಸಿದೆ.
ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್‌, ಸಂಸತ್‌ ಸದಸ್ಯ ಜೋತಿರಾದಿತ್ಯ ಸಿಂಧಿಯಾ, ಕ್ರಿಕೆಟ್‌ ಕ್ಷೇತ್ರದಿಂದ ಬಂದು ರಾಜಕಾರಣಿಗಳಾಗಿ ಬದಲಾಗಿರುವ ಅಜರುದ್ದೀನ್‌, ನವಜೋತ್‌ ಸಿಂಗ್‌ ಸಿಧು ಕಾಂಗ್ರೆಸ್‌ ಪರ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ.
ಬಣ್ಣದ ಲೋಕದಲ್ಲಿ ಅತಿ ಹೆಚ್ಚು ಪ್ರಸಿದ್ದಿ ಪಡೆದು ರಾಜಕೀಯ ಕ್ಷೇತ್ರಕ್ಕೆ ಬಂದಿರುವ ಖುಷ್ಬೂ ಮತ್ತು ನಗ್ಮಾ ಕೂಡ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.
ಮೋದಿ ಬರುವ ದಿನಗಳಲ್ಲೇ ಸ್ಟಾರ್‌ ಪ್ರಚಾರಕರನ್ನು ಬಳಸಿಕೊಂಡು ಅವರ ಪ್ರಚಾರ ಶೈಲಿಗೆ ಎದಿರೇಟು ನೀಡಲು ಕಾಂಗ್ರೆಸ್‌ ಉದ್ದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?