ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬಾದಾಮಿ ಮತ್ತು ಶಾಂತಿನಗರ ಕ್ಷೇತ್ರ ಸೇರಿದಂತೆ ಅಂತಿಮ 11 ಕ್ಷೇತ್ರಗಳಿಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಶಾಂತಿನಗರದಲ್ಲಿ ಎನ್ಎ ಹ್ಯಾರಿಸ್ ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ: