ಜಿ.ಟಿ. ದೇವೇಗೌಡ 
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ: ಜಿಟಿ ದೇವೇಗೌಡ

"ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ ಆದ್ದರಿಂದ ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ "

ಮೈಸೂರು: "ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ ಆದ್ದರಿಂದ ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ " ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ  ಜಿ.ಟಿ ದೇವೇಗೌಡ ಹೇಳಿದ್ದಾರೆ.
"ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದಿಲ್ಲ. ಜನರು ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ." ಎಎನ್ ಐ ಜತೆ ಮಾತನಾಡಿದ ಜಿಟಿ ದೇವೇಗೌಡ ಹೇಳಿದರು.
"ಚಾಮುಂಡೇಶ್ವರಿಯಲ್ಲಿ 100 ಪ್ರತಿಶತ ಗೆಲುವು ನನ್ನದೇ. ಮುಖ್ಯಮಂತ್ರಿಗಳಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಇಲ್ಲ ಅದಕ್ಕಾಗಿ ಅವರು ಬಾದಾಮಿಯಲ್ಲಿ ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದೂ ಅವರು ಈ ಕ್ಷೇತ್ರವನ್ನು ನಿರ್ಲಕ್ಷಿಸಿದ್ದರು. ಜನರು ಇದೀಗ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಕಾಣಲು ಹಾತೊರೆದಿದ್ದಾರೆ" ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ