ಸಾಂದರ್ಭಿಕ ಚಿತ್ರ 
ರಾಜಕೀಯ

ಕೆಜಿಎಫ್ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ನಾಮಪತ್ರ ಪರಿಶೀಲನೆಗೆ ತಡೆ

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ಮತ್ತು ಕೆಜಿಎಫ್ ವಿಧಾನಸಭಾ ಕ್ಷೇತ್ರದ ...

ಕೋಲಾರ: ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ಮತ್ತು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಅವರ ನಾಮಪತ್ರ ಪರಿಶೀಲನೆಯನ್ನು ಮುಂದೂಡಲಾಗಿದೆ. ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ಕಾರ್ಯವನ್ನು ಮುಂದೂಡಲಾಯಿತು.

ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಭಕ್ತವತ್ಸಲಂ, ರೂಪಕಲಾ ಅವರ ಹೆಸರು ತುಮಕೂರು ಮತ್ತು ಕೆಜಿಎಫ್ ನ ಬೆತ್ತಮಂಗಳ ಕ್ಷೇತ್ರಗಳಲ್ಲಿ ಕಂಡುಬರುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ರೂಪಕಲಾ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದ್ದರು.

ಅಪರಾಧ ಕೇಸುಗಳ ಕಾಲಂನ್ನು ಭರ್ತಿ ಮಾಡದ್ದಕ್ಕಾಗಿ ರೂಪಕಲಾ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ಅಭ್ಯರ್ಥಿ ಅಶ್ವಿನಿ ಅವರು ಕೂಡ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT