ಯಶವಂತಪುರ ಬಿಜೆಪಿ ಅಭ್ಯರ್ಥಿ, ನಟ ಜಗ್ಗೇಶ್ 
ರಾಜಕೀಯ

ಜಗ್ಗೇಶ್ ಸಿನಿಮಾ, ಕಾರ್ಯಕ್ರಮ ನಿರ್ಬಂಧಿಸಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್

ಯಶವಂತಪುರ ಬಿಜೆಪಿ ಅಭ್ಯರ್ಥಿ, ನಟ ಜಗ್ಗೇಶ್ ಅಭಿನಯದ ಎಲ್ಲಾ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಪ್ರಸಾರಕ್ಕೆ ಚುನಾವಣೆ ಮುಗಿಯುವವರೆಗೆ ನಿರ್ಬಂಧ ವಿಧಿಸಬೇಕೆಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಚುನಾವಣಾ...

ಬೆಂಗಳೂರು: ಯಶವಂತಪುರ ಬಿಜೆಪಿ ಅಭ್ಯರ್ಥಿ, ನಟ ಜಗ್ಗೇಶ್ ಅಭಿನಯದ ಎಲ್ಲಾ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಪ್ರಸಾರಕ್ಕೆ ಚುನಾವಣೆ ಮುಗಿಯುವವರೆಗೆ ನಿರ್ಬಂಧ ವಿಧಿಸಬೇಕೆಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಚುನಾವಣಾ ಆಯೋಗಕ್ಕೆ ಶನಿವಾರ ಮನವಿ ಮಾಡಿಕೊಂಡಿದ್ದಾರೆ. 
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮನವಿ ಸಲ್ಲಿಸಿರುವ ಅವರು, ಮೇ.12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಜಗ್ಗೇಶ್ ಅವರು ಸ್ಫರ್ಧೆ ನಡೆಸುತ್ತಿದ್ದಾರೆ. ಜಗ್ಗೇಶ್ ಅವರು ನಟರಾಗಿದ್ದು, ಖಾಸಗಿ ಚಾನೆಲ್ ಗಳು ಹಾಗೂ ಕೇಬಲ್ ನೆಟ್ ವರ್ಕ್ ಗಳು ಅವರ ಸಿನಿಮಾ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ. 
ಜಗ್ಗೇಶ್ ಅಭಿನಯದ ಚಿತ್ರಗಳು ಹಾಗೂ ರಿಯಾಲಿಟಿ ಶೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದರಿಂದ ಚುನಾವಣೆ ವೇಳೆ ಮತದಾರರ ಮೇಲೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಪ್ರಭಾವ ಬೀರಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT