ಉಪಮೇಯರ್ ಆಗಿ ಆಯ್ಕೆಯಾದ ಭದ್ರೇಗೌಡ ಅವರಿಗೆ ಮೇಯರ್ ಅವರಿಂದ ಅಭಿನಂದನೆ(ಎಕ್ಸ್ ಪ್ರೆಸ್ ಫೋಟೋ ನಾಗರಾಜ ಗಡೇಕಲ್) 
ರಾಜಕೀಯ

ಬಿಬಿಎಂಪಿ ಉಪಮೇಯರ್ ಆಗಿ ಜೆಡಿಎಸ್ ಕಾರ್ಪೋರೇಟರ್ ಭದ್ರೇಗೌಡ ಅವಿರೋಧ ಆಯ್ಕೆ

ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ಭದ್ರೇಗೌಡ ಅವಿರೋಧವಾಗಿ ...

ಬೆಂಗಳೂರು: ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ಭದ್ರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಬಿಎಂಪಿ ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿಕೂಟದ ಉಪಮೇಯರ್ ಅಭ್ಯರ್ಥಿಯಾಗಿ ನಾಗಪುರ ವಾರ್ಡ್ ನ ಸದಸ್ಯ ಭದ್ರೆಗೌಡ ನಾಮಪತ್ರ ಸಲ್ಲಿಸಿದ್ದರು. 
ಚುನಾವಣಾಧಿಕಾರಿ ಶಿವಯೋಗಿ ಕಳಸದ್ ಅವರು, ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು..
ಹಸಿರು ಬೆಂಗಳೂರು ನಿರ್ಮಾಣಕ್ಕೆ ಆದ್ಯತೆ ಸೇರಿದಂತೆ ಬೆಂಗಳೂರು ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ನೂತನವಾಗಿ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಗೊಂಡ ಭದ್ರೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್