ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಜನರನ್ನು ನಿಯಂತ್ರಿಸಲು ನಗರದಿಂದ ದೂರ ಉಳಿಯುತ್ತಿದ್ದಾರೆ ಸಿಎಂ ಕುಮಾರಸ್ವಾಮಿ: ಯಡಿಯೂರಪ್ಪ

ಸಮಸ್ಯೆ ಹೇಳಿಕೊಂಡು ಬರುವ ಜನರನ್ನು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಗರದಿಂದ ದೂರ ಉಳಿಯುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ...

ಬೆಳಗಾವಿ: ಸಮಸ್ಯೆ ಹೇಳಿಕೊಂಡು ಬರುವ ಜನರನ್ನು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಗರದಿಂದ ದೂರ ಉಳಿಯುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. 
ನಿನ್ನೆ ನಡೆದ ಚಳಿಗಾಲ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಹೋಟೆಲ್ ವಾಸ್ತವ್ಯದ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. 
ಸರ್ಕಾರಿ ಬಂಗಲೆಯಿಂದ ಒಬ್ಬ ಮುಖ್ಯಮಂತ್ರಿ ನಗರದಿಂದ 12 ಕಿ.ಮೀ ದೂರದಲ್ಲಿ ಉಳಿದುಕೊಳ್ಳುವುದಾದರೂ ಹೇಗೆ? ಶಾಸಕರನ್ನು ಭೇಟಿ ಮಾಡಿ ಅಧಿವೇಶನದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಸಮಸ್ಯೆ ಹೇಳಿಕೊಳ್ಳಲು ಬರುವ ಜನರನ್ನು ಕುಮಾರಸ್ವಾಮಿಯವರು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ