ಕುಮಾರಸ್ವಾಮಿ ಮತ್ತು ಡಿ.ಕೆ ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜಕೀಯ

ಪಂಚರಾಜ್ಯಗಳ ಚುನಾವಣೆ ಎಫೆಕ್ಟ್: ಹೆಚ್ಚಿದ ಸಮ್ಮಿಶ್ರ ಸರ್ಕಾರದ ಪ್ರಾಬಲ್ಯ!

ಛತ್ತೀಸ್ ಗಡ, ರಾಜಸ್ತಾನ, ಮತ್ತು ಮಧ್ಯಪ್ರದೇಶ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು 2019ರ ಲೋಕಸಭೆ ಚುನಾವಣೆಯ ಟ್ರೇಲರ್ ..

ಬೆಂಗಳೂರು: ಛತ್ತೀಸ್ ಗಡ, ರಾಜಸ್ತಾನ, ಮತ್ತು ಮಧ್ಯಪ್ರದೇಶ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು 2019ರ ಲೋಕಸಭೆ ಚುನಾವಣೆಯ ಟ್ರೇಲರ್ ಇದಾಗಿದೆ, ಈ ಚುನಾವಣೆ ಫಲಿತಾಂಶ ಕರ್ನಾಟಕ ಸಮ್ಮಿಶ್ರ ಸರ್ಕಾರದ ಸ್ಥಿರತೆ ಹೆಚ್ಚಿಸಲು ಸಾಧ್ಯವಾಗಿದೆ. 
ಈ ಫಲಿತಾಂಶಗಳು ಕರ್ನಾಟಕ ಸಮ್ಮಿಶ್ರ ಸರ್ಕಾರದ ಲೆಕ್ಕಾಚಾರಗಳನ್ನು ಬದಲಾಯಿಸಿದೆ. ಜೆಡಿಎಸ್ ಪಾಲುದಾರಿಕೆ ಕಾಂಗ್ರೆಸ್ ಕೈಯನ್ನು ಮತ್ತಷ್ಟು ಬಲಪಡಿಸಿದಂತಾಗಿದೆ. ಪಂಚರಾಜ್ಯಗಳ ಬಿಜೆಪಿ ಚುನಾವಣಾ ಸೋಲು ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮತ್ತಷ್ಟು ಬಲ ತಂದಿದೆ. ಜೊತೆಗೆ ಬಿಜೆಪಿಯನ್ನು ವಿರೋಧಿಸುವ ಪಕ್ಷಗಳು ಬಂಧನ ಮತ್ತಷ್ಟು ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಛತ್ತೀಸ್ ಗಡ ಮತ್ತು , ರಾಜಸ್ತಾನ ಹಾಗೂ ಮಧ್ಯಪ್ರದೇಶ ಚುನಾವಣೆ ಫಲಿತಾಂಶಪ್ರಧಾನಿ ಮೋದಿ ಅವರಿಗೆ ಪಾಠ ಕಲಿಸಿದ್ದು, 2019ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಸಂಪುಟದಲ್ಲಿ ಸ್ಥಾನ ಸಿಗದೇ ಅತೃಪ್ತಗೊಂಡಿರುವ ಶಾಸಕರಿಗೆ ಕಾಂಗ್ರೆಸ್ ವಿಜಯದಿಂದಾಗಿ ಸ್ವಲ್ಪ ಮಟ್ಟಿಗೆ ಆತ್ಮನ ವಿಶ್ವಾಸ ಬಂದಿದೆ, ಚಳಿಗಾಲದ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಆಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ, 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿ

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್

ಹೈಟೆಕ್ ಭ್ರಷ್ಟಾಚಾರ; PhonePe ಮೂಲಕ ಲಂಚ ಪಡೆದ EPFO ಸಿಬ್ಬಂದಿಗೆ 3 ವರ್ಷ ಕಠಿಣ ಜೈಲು, ದುಬಾರಿ ದಂಡ: CBI ವಿಶೇಷ ಕೋರ್ಟ್ ಮಹತ್ವದ ತೀರ್ಪು

'ಎಲ್ಲದಕ್ಕೂ ಮಿತಿ ಇರಬೇಕು.. ಪ್ರಧಾನಿ ಹೇಳದೇ ಇದ್ದ ಮಾತನ್ನೂ ಕೇಳಬಲ್ಲರು': ಮೋದಿ ಬಗ್ಗೆ Shashi Tharoor 'ಮೆಚ್ಚುಗೆ', ಕಾಂಗ್ರೆಸ್ ವಾಗ್ದಾಳಿ

ಇಸ್ರೇಲ್-ಲೆಬನಾನ್ ಸಂಘರ್ಷ: ಶಾಂತಿ ಒಪ್ಪಂದ ಮುರಿಯುವ ಭೀತಿ: ಸ್ವಿಟ್ಜರ್ಲೆಂಡ್‌ಗೆ ಜೆಡಿ.ವ್ಯಾನ್ಸ್ ದೌಡು, ಇರಾನ್‌ ಸಮಾಧಾನಪಡಿಸಲು ರಾಜತಾಂತ್ರಿಕ ಕಸರತ್ತು..!