ದಿನೇಶ್ ಗುಂಡೂರಾವ್ 
ರಾಜಕೀಯ

ಕಾಂಗ್ರೆಸ್ ಪಕ್ಷದ 9 ಕಾರ್ಯಕರ್ತರ ಅಮಾನತು, ಭಿನ್ನಮತೀಯರಿಗೆ ಎಚ್ಚರಿಕೆಯ ಸಂದೇಶ ರವಾನೆ

ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ ಬೆನ್ನಲ್ಲೇ 9 ಮಂದಿ ಪಕ್ಷದ ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಸಮಿತಿ ಅಮಾನತು ಮಾಡಿದೆ.

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ ಬೆನ್ನಲ್ಲೇ  9 ಮಂದಿ ಪಕ್ಷದ ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಸಮಿತಿ ಅಮಾನತು ಮಾಡಿದೆ.

ಪಕ್ಷ  ವಿರೋಧಿ ಚಟುವಟಿಕೆ ಆರೋಪ ಶಿಸ್ತು ಸಮಿತಿಯಿಂದ ಸಾಬೀತಾದ ಹಿನ್ನೆಲೆಯಲ್ಲಿ 9 ತಾಲೂಕ್  ಮತ್ತು ಪಂಚಾಯತ್ ಮಟ್ಟದ ಸದಸ್ಯರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಂತರ ರಮೇಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಅವರಂತಹ ಹಿರಿಯ ನಾಯಕರು ಪಕ್ಷದ ನಾಯಕತ್ವವನ್ನು ಟೀಕಿಸಿದ್ದಾರೆ.
ಪಕ್ಷಕ್ಕಿಂತಲೂ ಯಾರೂ ದೊಡ್ಡವರಲ್ಲಾ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು