ಕೆ.ಎಸ್ ಈಶ್ವರಪ್ಪ 
ರಾಜಕೀಯ

ಕಾಂಗ್ರೆಸ್ ನವರು ಬಡಿದಾಡಿಕೊಂಡು ಸರ್ಕಾರ ಬಿದ್ದರೇ ಅದಕ್ಕೆ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ

ಬಿಜೆಪಿ ಪಕ್ಷ ಅತೃಪ್ತ ಶಾಸಕರು ಹಾಗೂ ಅತೃಪ್ತ ಸಚಿವರ ಬಳಿ ಹೋಗಲ್ಲ. ಅವರವರೇ ಬಡಿದಾಡಿಕೊಂಡು ಸರ್ಕಾರ ಬಿದ್ದರೆ, ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ ...

ಬಾಗಲಕೋಟೆ: ಬಿಜೆಪಿ ಪಕ್ಷ ಅತೃಪ್ತ ಶಾಸಕರು ಹಾಗೂ ಅತೃಪ್ತ ಸಚಿವರ ಬಳಿ ಹೋಗಲ್ಲ. ಅವರವರೇ ಬಡಿದಾಡಿಕೊಂಡು ಸರ್ಕಾರ ಬಿದ್ದರೆ, ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಶಾಸಕ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. 
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯನವರು ತನ್ನ ಹಿಡಿತದಲ್ಲೇ ಸರ್ಕಾರ ಇರಬೇಕೆಂದು ತಂತ್ರ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ,
ಸಿದ್ದರಾಮಯ್ಯ ಅವರಿಗೆ ಚಾಮುಂಡಿ ಕ್ಷೇತ್ರದ ಸೋಲಿನ ಉರಿ ಇನ್ನೂ ನಿಂತಿಲ್ಲ. ಹೇಡಿಯಂತೆ ಸುಮ್ಮನಿರದೇ ತಮ್ಮನ್ನು ಯಾರು ಸೋಲಿಸಿದ್ದಾರೆಂದು ಬಾಯಿ ಬಿಡಲಿ. ಅಲ್ಲದೇ ಹೋಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ದೂರು ನೀಡಲಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!