ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ 
ರಾಜಕೀಯ

ರಾಜ್ಯ ವಿಧಾನಸಭೆ ಚುನಾವಣೆ: ಅಮಿತ್ ಶಾ- ಮೋದಿಯಿಂದ 2ನೇ ಹಂತದ ಚುನಾವಣಾ ಪ್ರಚಾರ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 19 ರಿಂದ 2 ನೇ ಹಂತದ ಪ್ರಚಾರ ...

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 19 ರಿಂದ 2 ನೇ ಹಂತದ ಪ್ರಚಾರ ಕಾರ್ಯಕ್ರಮ ಆರಂಭಿಸಲಿದ್ದಾರೆ.
ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡುವಾಗ ಅಮಿತ್ ಶಾ ಫೆಬ್ರವರಿ 18 ರಿಂದ 20 ರವರೆಗೆ ಕರಾವಳಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಇಬ್ಬರು ನಾಯಕರ ರಾಜ್ಯ ಪ್ರವಾಸ ಬಿಜೆಜಿ ಕಾರ್ಯಕರ್ತರ ಆತ್ಮಸ್ಥೆರ್ಯ ಹೆಚ್ಚಾಗಲಿದೆ. ಪ್ರವಾಸದ ಜೊತೆಗೆ, ಅಂಕೋಲಾದಿಂದ  ಸುರತ್ಕಲ್, ಮತ್ತಿು ಕುಶಾಲನಗರಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ, ಜೊತೆಗೆ ವಿವಿಧ ಸ್ಥಳಗಳಲ್ಲಿ  ಬಿಜೆಪಿ ಸಮಾವೇಶ ಹಮ್ಮಿಕೊಂಡಿದೆ.
ಫೆಬ್ರವರಿ 19ರಂದು ಬಿಜೆಪಿ ಕಾರ್ಯಕ್ರತರು ಮೈಸೂರಿನಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು, ಮೋದಿ ಆಗಮಿಸಲಿದ್ದಾರೆ. ಯಾರಿ ನಂತರ ಮೋಗಿ ಕೆಲ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ಮಾಲಿದ್ದಾರೆ.
ಜನವರಿ ತಿಂಗಳಲ್ಲಿ ಕೊಲೆಯಾದ ಭಜರಂಗ ದಳದ ದೀಪಕ್ ರಾವ್ ಮನೆಗೆ ಭೇಟಿ ನೀಡಲಿರುವ ಅಮಿತ್ ಶಾ. ಆವರ ಕುಟುಂಬವರಿಗೆ ಸಾಂತ್ವಾನ ಹೇಳಲಿದ್ದಾರೆ. ಯಮುದಾಯ ಆಧಾರತ ಸಮಾವೇಶ ಮಾಡಲು ಬಿಜೆಪಿ ಚಿಂತಿಸುತ್ತಿದೆ. ಫೆಬ್ರವರಿ 20 ರಂದು ಉಡುಪಿಯಲ್ಲಿ ಭಾಗದಲ್ಲಿ ಮೀನುಗಾರರಿಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video