ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾರ್ಯಕಾರಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ 
ರಾಜಕೀಯ

ಬಿಜೆಪಿ,ಆರ್ ಎಸ್ಎಸ್ ಕೂಡ ನಿಷೇಧಿಸಬೇಕು: ದಿನೇಶ್ ಗುಂಡೂರಾವ್

ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ವಾಗ್ದಾಳಿಗೆ ಕೆಪಿಸಿಸಿ ....

ಬೆಂಗಳೂರು: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ವಾಗ್ದಾಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಹ ದನಿಗೂಡಿಸಿ ಸುದ್ದಿಯಾದರು.
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಧನ್ಯಶ್ರೀ ಎಂಬಾಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಿಜೆಪಿ ಯುವಮೋರ್ಚದವರೇ ಕಾರಣ ಎಂದು ಬೆಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ಭಯೋತ್ಪಾದಕ ಸಂಘಟನೆಯಾಗಿ ಪರಿವರ್ತನೆಯಾಗಿದೆ. ಮುಗ್ಧ ಜನರ ಮರಣದ ವಿಷಯವನ್ನಿಟ್ಟುಕೊಂಡು ಬಿಜೆಪಿಯವರು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಧನ್ಯಶ್ರೀ ಮರಣದ ಬಗ್ಗೆ ಬಿಜೆಪಿಯವರೇಕೆ ಮಾತನಾಡುವುದಿಲ್ಲ?ಆಕೆ ಹಿಂದೂ ಅಲ್ಲವೇ?ಪಿಎಫ್ಐ ಮತ್ತು ಎಸ್ ಡಿಪಿಐಯನ್ನು ನಿಷೇಧಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಆರ್ಎಸ್ಎಸ್ ಮತ್ತು ಭಜರಂಗ ದಳವನ್ನು ಕೂಡ ನಿಷೇಧಿಸಬೇಕೆಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀನಾಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಯಾವುದೇ ಭಯೋತ್ಪಾದಕ ಸಂಘಟನೆ ಅದು ಪಿಎಫ್ಐ, ಆರ್ಎಸ್ಎಸ್ ಅಥವಾ ಭಜರಂಗ ದಳವಾಗಿರಬಹುದು ಅವುಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT