ರಾಜಕೀಯ

ರಕ್ಷಾ ರಾಮಯ್ಯಗೆ ಇಂಡಿಯನ್ ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಉಸ್ತುವಾರಿ

Shilpa D
ಬೆಂಗಳೂರು: ಇಂಡಿಯನ್ ಯೂತ್ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಮೂಲದ ರಕ್ಷಾ ರಾಮಯ್ಯ ಅವರನ್ನು ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಇನ್ಚಾರ್ಜ್ ಆಗಿ ನೇಮಕ ಮಾಡಲಾಗಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಕೇಶವ್ ಚಂದ್ ಯಾದವ್ ಪತ್ರದ ಮೂಲಕ ತಿಳಿಸಿದ್ದಾರೆ.
SCROLL FOR NEXT