ಆರ್ ಆರ್ ನಗರದಲ್ಲಿ ನೋಟಾ ವೋಟಿಗೆ ನಾಲ್ಕನೇ ಸ್ಥಾನ
ರಾಜರಾಜೇಶ್ವರಿ ನಗರ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂರು ...
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಗಳೂ ಕೂಡ ಸಾವಿರಕ್ಕಿಂತ ಹೆಚ್ಚು ಮತ ಗಳಿಸಲಿಲ್ಲ. ಆದರೆ ನೋಟಾ ಮತಗಳು ಚಲಾವಣೆಯಾದ ಸಂಖ್ಯೆ 2,724.
10 ಪಕ್ಷೇತರ ಅಭ್ಯರ್ಥಿಗಳ ಪೈಕಿ ಅಭ್ಯರ್ಥಿ ಹುಚ್ಚ ವೆಂಕಟ್ 764 ಮತಗಳನ್ನು ಪಡೆದರೆ ಒಟ್ಟು 2,56,447 ಮತಗಳು ಚಲಾವಣೆಯಾಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.