ಸೌಮ್ಯ ರೆಡ್ಡಿ 
ರಾಜಕೀಯ

ಜಯನಗರ ಚುನಾವಣೆ: ಕಣದಿಂದ ಹಿಂದೆ ಸರಿದ ಜೆಡಿಎಸ್‌, ಸೌಮ್ಯ ರೆಡ್ಡಿಗೆ ಬೆಂಬಲ

ಜೂನ್ 11ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಜೆಡಿಎಸ್ ಅಭ್ಯರ್ಥಿ...

ಬೆಂಗಳೂರು: ಜೂನ್ 11ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಸೂಚಿಸಿದ್ದಾರೆ.
ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಮತದಾನ ನಡೆಯುತ್ತಿದ್ದು, ಜೂನ್ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್‌ ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಬಿಜೆಪಿಯಿಂದ ಬಿ.ಎನ್‌. ವಿಜಯಕುಮಾರ್ ಅವರ ತಮ್ಮ ಬಿ.ಎನ್‌. ಪ್ರಹ್ಲಾದ್‌ (ಬಾಬು) ಹಾಗೂ ಪಕ್ಷೇತರರಾಗಿ ‘ಲಂಚ ಮುಕ್ತ ಕರ್ನಾಟಕ’ ಸಂಘಟನೆ ಮುಖಂಡ ರವಿಕೃಷ್ಣಾ ರೆಡ್ಡಿ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!