ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ 
ರಾಜಕೀಯ

ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಶೀಘ್ರದಲ್ಲಿಯೇ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು : ಶೀಘ್ರದಲ್ಲಿಯೇ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕಾಂಗ್ರೆಸ್ ಸಚಿವರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಸಂಪುಟ ವಿಸ್ತರಣೆ ಸಂಬಂಧ ನಮ್ಮ ಹಂತದಲ್ಲಿ ಯಾವುದೇ ಚರ್ಚೆ  ನಡೆದಿಲ್ಲ. ಲೋಕಸಭೆ ರಣನೀತಿ ಸಂಬಂಧ ಚರ್ಚೆ ನಡೆಸಲಾಗಿದೆ.  ಬಾಕಿ ಇರುವ ಆರು ಸಚಿವ ಸ್ಥಾನಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು. ಅದಕ್ಕೂ ಮುಂಚಿತವಾಗಿ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video