ಸಿದ್ದರಾಮಯ್ಯ 
ರಾಜಕೀಯ

ರಾಷ್ಟ್ರಮಟ್ಟದಲ್ಲಿ ಬಿಜೆಪಿ ಮಣಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕು: ಸಿಎಂ ಸಿದ್ದರಾಮಯ್ಯ

ಕೋಮುವಾದಿ ಬಿಜೆಪಿಯನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಪಕ್ಷಗಳು ಒಂದಾಗಬೇಕು ಎಂದು ಮುಖ್ಯಮಂತ್ರಿ ....

ಮೈಸೂರು: ಕೋಮುವಾದಿ ಬಿಜೆಪಿಯನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಪಕ್ಷಗಳು ಒಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಇಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಗೆಲುವಿಗೆ ಕಾರಣ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಗೆ ರಾಜ್ಯದ ಜನ ಮತ ಹಾಕುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಇದೇ ವೇಳೆ ಜೆಡಿಎಸ್ ಮತ್ತು ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ತೊಂದರೆ ಆಗದು. ಚುನಾವಣೆಯಲ್ಲಿ ಇದು ಯಾವುದೇ ಪರಿಣಾಮ ಬೀರದು. ಕೋಮುವಾದಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel