ಸಿದ್ದರಾಮಯ್ಯ 
ರಾಜಕೀಯ

2019 ರಲ್ಲಿ ರಾಹುಲ್ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

2018 ರ ವಿಧಾನಸಭಾ ಚುನಾವಣೆ ಜಾತ್ಯಾತೀತತೆ- ಕೋಮುವಾದದ ನಡುವಿನ ಯುದ್ಧವಾಗಿದ್ದು, ಕಾಂಗ್ರೆಸ್ ಚುನಾವಣೆ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: 2018 ರ ವಿಧಾನಸಭಾ ಚುನಾವಣೆ ಜಾತ್ಯಾತೀತತೆ- ಕೋಮುವಾದದ ನಡುವಿನ ಯುದ್ಧವಾಗಿದ್ದು, ಕಾಂಗ್ರೆಸ್ ಚುನಾವಣೆ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ಕರ್ನಾಟಕದ ವಿಧಾನಸಭಾ ಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗುವುದರಿಂದ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ರಾಹುಲ್ ಗಾಂಧಿ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT