ಚಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ, ಜಮೀರ್ ಅಹಮದ್ ಖಾನ್ 
ರಾಜಕೀಯ

ಬೆಂಗಳೂರು: ರಾಜೀನಾಮೆ ಸಲ್ಲಿಸಿದ 4 ಜೆಡಿಎಸ್ ಬಂಡಾಯ ಶಾಸಕರು

ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ...

ಬೆಂಗಳೂರು: ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕರಾದ ಚಲುವರಾಯಸ್ವಾಮಿ, ಭೀಮಾನಾಯ್ಕ್​, ಜಮೀರ್​ಅಹಮದ್​ಖಾನ್​ಮತ್ತು ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಚ್​.ಸಿ. ಬಾಲಕೃಷ್ಣ ಮತ್ತು ಇಕ್ಬಾಲ್​ಅನ್ಸಾರಿ ಅವರು ಇಂದು ಮಧ್ಯಾಹ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ರಮೇಶ್​ ಬಂಡೀಸಿದ್ದೇಗೌಡ ಅವರು ಶುಕ್ರವಾರ ಸಂಜೆಯೇ ಸ್ಪೀಕರ್​ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಾಲ್ಕು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್,​ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿಸಿದರು. ರಮೇಶ್​ ಬಂಡೀಸಿದ್ದೇಗೌಡ ಅವರ ರಾಜೀನಾಮೆ ಸಹ ಅಂಗೀಕಾರವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!