ಬಿ.ಎಸ್. ಯಡಿಯೂರಪ್ಪ, ಅಮಿತ್ ಶಾ, 
ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ - ಅಮಿತ್ ಶಾ ಹೇಳಿಕೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ  ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 15 ರಂದು ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಲ್ಕೂವರೆ ವರ್ಷದಲ್ಲಿ ಅನೇಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕುಸಿದು ಬಿದಿದ್ದು, ಈ ಬಾರಿ  ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಬಿ. ಎಸ್. ಯಡಿಯೂರಪ್ಪ ಎನ್ ಡಿಎ ಮೈತ್ರಿಕೂಟವಿರುವ 23 ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.

 ಕಾಂಗ್ರೆಸ್  ಮುಕ್ತ ಭಾರತ ನಿರ್ಮಾಣದ ಹೆಜ್ಜೆಯಲ್ಲಿ ಸನ್ನಿಹದಲ್ಲಿರುವುದಾಗಿ ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!