ಸಾಧ್ವಿ ನಿರಂಜನ ಜ್ಯೋತಿ 
ರಾಜಕೀಯ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಾಧ್ವಿ ನಿರಂಜನ ಜ್ಯೋತಿಗೆ ಕಿರುಕುಳ: ಆಯೋಗಕ್ಕೆ ಬಿಜೆಪಿ ದೂರು

ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ...

ಹುಬ್ಬಳ್ಳಿ: ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
ಯಾದಗಿರಿ ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಅವರ ಹೆಲಿಕಾಪ್ಟರ್ ಕೆಳಗಿಳಿಯಲು ಅನುಮತಿ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದ ಬೆನ್ನಲ್ಲೇ ಬಿಜೆಪಿ ದೂರು ನೀಡಿದೆ. 
ಬಿಜೆಪಿ ನಾಯಕರುಗಳಾದ ಪ್ರಧಾನಿ ನರೇಂದ್ರ, ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಆಯೋಗಕ್ಕೆ ದೂರು ಸಲ್ಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT