ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಶ್ರೀರಾಮುಲು ಕಣ್ಣು ಈಗ ಬಾದಾಮಿ ಬೆಟ್ಟಗಳ ಮೇಲೆ ಬಿದ್ದಿದೆ: ಸಿಎಂ ಸಿದ್ದರಾಮಯ್ಯ

ರೆಡ್ಡಿ ಜೊತೆ ಸೇರಿ ಬಳ್ಳಾರಿ ಮತ್ತು ಹೊಸಪೇಟೆಯ ಗುಡ್ಡಗಳನ್ನು ಖಾಲಿ ಮಾಡಿದ ಶ್ರೀರಾಮುಲು ಕಣ್ಣು ಈಗ ಬಾದಾಮಿಯ...

ಸಿದ್ದರಾಮಯ್ಯ
Lingaraj Badiger
Updated On : 5 May 2018, 7:26 am
ಬದಾಮಿ: ರೆಡ್ಡಿ ಜೊತೆ ಸೇರಿ ಬಳ್ಳಾರಿ ಮತ್ತು ಹೊಸಪೇಟೆಯ ಗುಡ್ಡಗಳನ್ನು ಖಾಲಿ ಮಾಡಿದ ಶ್ರೀರಾಮುಲು ಕಣ್ಣು ಈಗ ಬಾದಾಮಿಯ ಬೆಟ್ಟಗಳ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರತಿಸ್ಫರ್ಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಳಿದಾಸ ಶಿಕ್ಷಣ ಸಂಸ್ಧೆಯಲ್ಲಿ ವಿವಿಧ ಸಮಾಜಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿಎಂ, ಶ್ರೀರಾಮುಲುಗೂ ಬಾದಾಮಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.
ಶ್ರೀರಾಮುಲು ಆಪ್ತ ಸ್ನೇಹಿತ ಜನಾರ್ಧನ್ ರೆಡ್ಡಿ ಬಳ್ಳಾರಿ ಜಿಲ್ಲೆಯ ಗಣಿ ಸಂಪತ್ತನ್ನು ಲೂಟಿ ಮಾಡಿದ್ದಾರೆ. ಈಗ ಶ್ರೀರಾಮುಲು ಬಾದಾಮಿಯ ಬೆಟ್ಟಗಳನ್ನು ನಾಶ ಮಾಡಲು ಬಂದಿದ್ದಾರೆ ಎಂದು ಸಿಎಂ ಆರೋಪಿಸಿದರು.

Advertisement

Advertisement

ಇದೇ ವೇಳೆ, ಮುಂದಿನ ಐದು ವರ್ಷಗಳಲ್ಲಿ ತಾವು ಬಾದಾಮಿಯ ಒಟ್ಟಾರೆ ಅಭಿವೃದ್ಧಿಗೆ ಹೆಚ್ಚು ಗಮನಹರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments