ಅಮಿತ್ ಶಾ 
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ: ಅಮಿತ್ ಶಾ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ...

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ. 
ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ಪರ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. 
ಇನ್ನು ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗದಗದಲ್ಲಿನ ಬಿಜೆಪಿ ಸಮಾವೇಶದಲ್ಲಿ ಮಹದಾಯಿ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. 
ಇನ್ನು ಇದೇ ಮೊದಲ ಬಾರಿಗೆ ಮಹದಾಯಿ ಸಮಸ್ಯೆ ಕುರಿತು ಪ್ರಸ್ತಾಪಿಸಿರುವ ಅಮಿತ್ ಶಾ ಮಹದಾಯಿ ವಿಷಯ ಆರು ತಿಂಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡುವ ಮೂಲಕ ಮಲಪ್ರಭೆ ನದಿ ತೀರದ ಮತದಾರರನ್ನು ಸೆಳೆಯಲು ಯತ್ನಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ