ವೀರಪ್ಪ ಮೊಯ್ಲಿ 
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ- ವೀರಪ್ಪ ಮೊಯ್ಲಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಚುನಾವಣಾನೋತ್ತರ ಸಮೀಕ್ಷೆಗಳ ವರದಿ ಸುಳ್ಳಾಗಲಿದ್ದು, ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಆ ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಹೈದ್ರಾಬಾದ್ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಚುನಾವಣಾನೋತ್ತರ ಸಮೀಕ್ಷೆಗಳ ವರದಿ ಸುಳ್ಳಾಗಲಿದ್ದು, ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಆ ಪಕ್ಷದ ಹಿರಿಯ ಮುಖಂಡ  ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯನಿರ್ವಹಣೆ ನೋಡಿ ಜನರು ಮತ ಹಾಕಿದ್ದರೆ, ಅದರ ಲಾಭವಾಗಲಿದೆ. ಎಲ್ಲಾ ಸಾಧ್ಯತೆಗಳಿದ್ದು, ಸರಳ ಬಹುಮತ ಪಡೆಯಲಾಗುವುದು, ಒಂದು ವೇಳೆ ಕಡಿಮೆ ಸ್ಥಾನ ಬಂದರೆ ಪರ್ಯಾಯ ಮಾರ್ಗಗಳು ಪಕ್ಷದ ಮುಂದಿವೆ, ನಾಳೆಯ ಫಲಿತಾಂಶದ ನಂತರ ಎಲ್ಲವೂ ಹೊರಬರಲಿದೆ ಎಂದು ಅವರು ಹೇಳಿದರು.

ಒಂದು ವೇಳೆ ಜೆಡಿಎಸ್ ಕಿಂಗ್ ಮೇಕರ್ ಆದಲ್ಲೀ ಅವರೊಂದಿಗೆ ಕೈ  ಜೋಡಿಸಲು ಸಿದ್ಧವಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮೋಯ್ಲಿ, ಕರ್ನಾಟಕ ಜಾತ್ಯತೀತ ನೆಲೆಯಾಗಿದ್ದು, ಬಿಜೆಪಿ ಸ್ವಾಭಾವಿಕವಾಗಿ ಬೆಳೆಯಲು ಸಾಧ್ಯವಿಲ್ಲ
ಬಿಜೆಪಿಯ ಆರೋಪಗಳು ಫಲಿತಾಂಶದಲ್ಲಿ ಸಕಾರಾತ್ಮಕವಾಗಿ ಪರಿಣಾಮ ಬೀರಲಿವೆ ಎಂದರು.
 
ದಲಿತರಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ದ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮೋಯ್ಲಿ, ಮುಖ್ಯಮಂತ್ರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.

 


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT