ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು: ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ಸೂಚನೆ 
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ: ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ರಾಜ್ಯಪಾಲರ ಸೂಚನೆ

ಕರ್ನಾಟಕ ವಿಧಾನಸಭಾ ಚುನಾವಣೆ-2018 ರ ಫಲಿತಾಂಶ ಪ್ರಕಟವಾಗಿದ್ದು, 2013-18ರ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2018 ರ ಫಲಿತಾಂಶ ಪ್ರಕಟವಾಗಿದ್ದು, 2013-18 ರ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. 
ರಾಜಭವನಕ್ಕೆ ತೆರಳಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ವಜುಭಾಯ್ ವಾಲ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. 
ರಾಜಭವನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ, ಈ ಬಗ್ಗೆ ರಾಜ್ಯಪಾಲರೊಂದಿಗೆ ಚರ್ಚಿಸಿದ್ದೇನೆ, ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲರು ಉಸ್ತುವಾರಿ ಸಿಎಂ ಆಗಿ ಮುಂದುವರೆಯಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ