ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಅಧಿಕಾರ ಉಳಿಸಿಕೊಳ್ಳಲು ಜೆಡಿಎಸ್ ಜತೆ ಮೈತ್ರಿಗೆ ಕಾಂಗ್ರೆಸ್ ಕಸರತ್ತು!

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಯಾವುದೇ ಪಕ್ಷಕ್ಕೂ ಸರಳ ಬಹುಮತ ಸಿಗಲಿಲ್ಲ...

ಕಾಂಗ್ರೆಸ್
Vishwanath S
Updated On : 15 May 2018, 1:54 am
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಯಾವುದೇ ಪಕ್ಷಕ್ಕೂ ಸರಳ ಬಹುಮತ ಸಿಗಲಿಲ್ಲ. 
ಅತಂತ್ರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಕೊನೆಯ ಕ್ಷಣದ ಕಸರತ್ತು ನಡೆಸುತ್ತಿದೆ. ಸದ್ಯದ ಪರಿಸ್ಥಿತಿಯ ಅವಲೋಕನ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ನಾಯಕರ ಜತೆ ಜೆಡಿಎಸ್ ಜತೆ ಮೈತ್ರಿ ಕುರಿತಂತೆ ಚರ್ಚೆ ನಡೆಸಿದ್ದಾರೆ. 
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನ ನಾಯಕರು ಜೆಡಿಎಸ್ ನಾಯಕರ ಜತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೈತ್ರಿ ಕುರಿತಂತೆ

Advertisement

Advertisement

ಕೇಂದ್ರ ನಾಯಕರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಹ್ಲೋಟ್, ಕೆಸಿ ವೇಣುಗೋಪಾಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement