ಜೆಡಿಎಸ್ ನಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಗೆ: ಬಿಜೆಪಿ 
ರಾಜಕೀಯ

ಜೆಡಿಎಸ್ ನಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಗೆ: ಬಿಜೆಪಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳದಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಎಂದು ಬಿಜೆಪಿ ಹೇಳಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳದಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಎಂದು ಬಿಜೆಪಿ ಹೇಳಿದೆ. 
ಮೇ.15 ರಂದು ಪ್ರಕಟವಾದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಎಸ್ ಶಾಂತಾರಾಮ್, ಮೈಸೂರು, ಹಾಸನ, ತುಮಕೂರು ಪ್ರದೇಶಗಳಲ್ಲಿ ಹೆಚ್ಚಿನ ಜನತೆ ಕಾಂಗ್ರೆಸ್ ವಿರುದ್ಧವಾಗಿ ಜನತಾದಳದ ಪರವಾಗಿ ಮತ ಚಲಾಯಿಸಿದ್ದಾರೆ.  ರಾಜ್ಯದ ಜನತೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ತೀರ್ಪು ನೀಡಿದ್ದಾರೆ. ಜೆಡಿಎಸ್ ನಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಗೇ ಹೊರತು ಬಿಜೆಪಿಗೆ ಅಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!