ಬಿಜೆಪಿ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡದಲ್ಲಿ 7 ಬಿಜೆಪಿ, 1 ಕಾಂಗ್ರೆಸ್ ಗೆಲುವು

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ದಕ್ಷಿಣ ಕನ್ನಡದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ...

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ದಕ್ಷಿಣ ಕನ್ನಡದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. 
ದಕ್ಷಿಣ ಕನ್ನಡದ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಮಲ ಅರಳಿದ್ದು ಒಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸಿದೆ. 
ಬೆಳ್ತಂಗಡಿ, ಮೂಡಬಿದಿರೆ, ಮಂಗಳೂರು ನಗರ ಪೂರ್ವ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ್ ಕಾಮತ್, ಬೆಳ್ತಂಗಡಿ, ಪುತ್ತೂರಿನಲ್ಲಿ ಸಂಜೀವ್ ಮಠಂದೂರು ಮತ್ತು ಸುಳ್ಯಾದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇನ್ನು ಮಂಗಳೂರಿನಲ್ಲಿ ಮಾತ್ರ ಸಚಿವ ಯುಟಿ ಖಾದರ್ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT