ಶ್ರೀರಾಮುಲು 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಬಾದಾಮಿಯಲ್ಲಿ ಸೋಲಿಗೆ ಕಣ್ಣೀರಾಕಿದ ಶ್ರೀರಾಮುಲು

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಸೋಲು...

ಬಾಗಲಕೋಟೆ: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಸೋಲು ಕಂಡಿದ್ದು ಇದಕ್ಕಾಗಿ ರಾಮುಲು ಕಣ್ಣೀರು ಹಾಕಿದ ಘಟನೆ ನಡೆದಿದೆ. 
ಬಳ್ಳಾರಿಯಿಂದ ಹೆಲಿಕಾಪ್ಟರ್ ಮೂಲಕ ಶ್ರೀರಾಮುಲು ಬಾಗಲಕೋಟೆಗೆ ಆಗಮಿಸಿದ್ದರು. ನಂತರ ಮತ ಎಣಿಕೆ ಕೇಂದ್ರಕ್ಕೆ ಬಂದರು. ಕೇಂದ್ರದಲ್ಲಿ ಮತ ಎಣಿಕೆ ವೀಕ್ಷಿಸುತ್ತಿದ್ದಾಗ ಮಾಜಿ ಶಾಸಕ ಎಂಕೆ ಪಟ್ಟಣಶೆಟ್ಟಿ ಗದ್ಗದಿತರಾದರು. ಅವರನ್ನು ಸಮಾಧಾನಪಡಿಸಲು ರಾಮುಲು ಕೂಡ ಕಣ್ಣೀರಾಕಿದರು. 
ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕೇವಲ 2244 ಮತಗಳಿಂದ ಸೋಲು ಅನುಭವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!