ಸಿದ್ದರಾಮಯ್ಯ 
ರಾಜಕೀಯ

ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ!

ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ...

ಮೈಸೂರು: ದೀಪದ ಕೆಳಗೆ ಕತ್ತಲು ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ  ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ.
ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ಸೋಲನುಭವಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜಿ.ಟಿ ದೇವೇಗೌಡ ವಿರುದ್ಧ 18 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಗೆಲುವು ಸಾಧಿಸಿದ್ದಾರೆ. ಕೆ.ಆರ್ ಕ್ಷೇತ್ರದಲ್ಲಿ ಬಿಜೆಪಿಯ ರಾಮದಾಸ್ ಜಯಗಳಿಸಿದ್ದಾರೆ. ನರಸಿಂಹ ರಾಜ ಕ್ಷೇತ್ರದಲ್ಲಿ ತನ್ವೀರ್ ಸೇಠ್ ಜಯಗಳಿಸಿದ್ದಾರೆ. 
ಹುಣಸೂರಿನಲ್ಲಿ ಜೆಡಿಎಸ್ ನ ಎಚ್ ವಿಶ್ವನಾಥ್ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT