ಕಾಂಗ್ರೆಸ್ ಅಭ್ಯರ್ಥಿಗಳು 
ರಾಜಕೀಯ

ಕರ್ನಾಟಕ ಚುನಾವಣೆ ಫಲಿತಾಂಶ: ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 
* ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬರುತ್ತಿದ್ದು ಮಂಗಳೂರಿನಲ್ಲಿ ಯುಟಿ ಖಾದರ್ ಗೆಲುವು ಸಾಧಿಸಿದ್ದಾರೆ. 
* ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಅವರು ಗೆಲುವು ಸಾಧಿಸಿದ್ದಾರೆ. ಒಟ್ಟಾರೆ 24 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 
* ಚಳ್ಳಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ಗೆಲುವು ಸಾಧಿಸಿದ್ದಾರೆ.
* ಮಾಲೂರಿನ ಕಾಂಗ್ರೆಸ್ ಅಭ್ಯರ್ಥಿ ಕೆ. ವೈ. ನಂಜೇಗೌಡ ಗೆಲುವು.
* ಕೆಜಿಎಫ್ ನಲ್ಲಿ ಸಂಸದ ಕೆಹೆಚ್ ಮುನಿಯಪ್ಪ ಅವರ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ರೂಪಾ ಶಶಿಧರ್ ಅವರು ಗೆಲುವು ಸಾಧಿಸಿದ್ದಾರೆ. 
* ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ನಾಗೇಂದ್ರ ಗೆಲುವು ಸಾಧಿಸಿದ್ದಾರೆ.
* ಬಿಟಿಎಂ ಲೇಔಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
* ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನ ಡಾ. ಕೆ ಸುಧಾಕರ್ ಗೆಲುವು ಸಾಧಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ