ಡಿ.ಕೆ.ಶಿವಕುಮಾರ್ 
ರಾಜಕೀಯ

ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡಿದ್ದರು, ಸೋತಿದ್ದು ನಾವು; ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮಿಂದ ಆಗಿದ್ದನ್ನು ಉತ್ತಮವಾಗಿಯೇ ಮಾಡಿದ್ದರು, ಸೋತಿದ್ದೇನಿದ್ದರೂ ನಾವೇ ಎಂದು ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮಿಂದ ಆಗಿದ್ದನ್ನು ಉತ್ತಮವಾಗಿಯೇ ಮಾಡಿದ್ದರು, ಸೋತಿದ್ದೇನಿದ್ದರೂ ನಾವೇ ಎಂದು ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. 
ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಹಲವೆಡೆ ಕಾಂಗ್ರೆಸ್ ಭಾರೀ ಹಿನ್ನಡೆಯುಂಟಾಗಿದೆ, ಬಿಜೆಪಿ ಗೆಲುವಿನ ಹೊಸ್ತಿಲಿನಲ್ಲಿ ನಿಂತಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ರಾಹುಲ್ ಗಾಂಧಿಯವರು ಉತ್ತಮ ಕಾರ್ಯವನ್ನು ಮಾಡಿದ್ದರು. ಆದರೆ, ಸೋತಿದ್ದು ನಾವು, ಸ್ಥಳೀಯ ನಾಯಕರಾದ ನಾವು ರಾಹುಲ್ ಅವರ ಉತ್ತಮವಾದ ಕಾರ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಹೀಗಾಗಿಯೇ ನಾನು ಚುನಾವಣೆಯಲ್ಲಿ ಸೋತಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!