ಎಚ್. ಡಿ ಕುಮಾರ ಸ್ವಾಮಿ 
ರಾಜಕೀಯ

ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಮುನ್ನಡೆ

ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ...

ರಾಮನಗರ: ಕರ್ನಾಟಕ ವಿಧಾನಸಭೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 
ರಾಮನಗರದಲ್ಲಿ  ಕಾಂಗ್ರೆಸ್ ನ ಇಕ್ಬಾಲ್ ಹುಸೆನ್ ವಿರುದ್ಧ ಕುಮಾರ ಸ್ವಾಮಿ  7 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಬಿಜೆಪಿಯ ಸಿ,ಪಿ ಯೋಗೇಶ್ವರ್ ವಿರುದ್ದ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT